ಪಾಕಿಸ್ಥಾನಿ ಸಹಾನುಭೂತಿಗೆ ರಾಜಾತಿಥ್ಯ ನೀಡಿದ್ದಾಯಿತು - ಈಗ ಪಾಕಿಸ್ಥಾನಿ ಬೆಂಬಲಿಗ ನಾಯಕನಿಗೆ ರಾಜ್ಯಸಭೆಯ ಸದಸ್ಯನ ಪಟ್ಟ. ಇದು @INCKarnataka ಕರ್ನಾಟಕವನ್ನು ಭಾರತ ವಿರೋಧಿ ಕೇಂದ್ರವನ್ನಾಗಿಸಿರುವ ಪರಿ.
ಭಯೋತ್ಪಾದಕರಿಗೆ ಬ್ರದರ್ಸ್, ಅಮಾಯಕರು ಎಂಬ ಪಟ್ಟ ಕಟ್ಟಿದ ಕಾಂಗ್ರೆಸ್ನ ತುಷ್ಟೀಕರಣದ ರಾಜಕೀಯದ ಫಲಿತಾಂಶ ಪದೇ ಪದೇ ಕರ್ನಾಟಕದಲ್ಲಿ… pic.twitter.com/z9gsrbu99e